ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾ ಎದುರಿನ ಟೆಸ್ಟ್ ಹಾಗೂ ಏಕದಿನ ಸರಣಿಯಿಂದ ಹೊರಬಿದ್ದಿರೋ ಜಸ್ಪ್ರೀತ್ ಬೂಮ್ರಾ ಐಪಿಎಲ್‌ನಲ್ಲಿ ಆಡೋದು ಬಹುತೇಕ ಅನುಮಾನವಾಗಿದೆ.
ಬೆನ್ನು ನೋವಿನಿಂದ ಚೇತರಿಸಿಕೊಳ್ಳದ ಬೂಮ್ರಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಿಂದಲೂ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ. ಇದು ಮುಂಬೈ ಮತ್ತು ಭಾರತ ತಂಡದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.
ಬೆನ್ನುನೋವಿನಿಂದ ಎಂಟು ತಿಂಗಳು ರೆಸ್ಟ್‌ನಲ್ಲಿರುವ ಬೂಮ್ರಾ ಐಪಿಎಲ್ ಆಡುವುದು ಬಹುತೇಕ ಅನುಮಾನವಾಗಿದೆ.