ಬುಮ್ರಾ ಫಾರ್ಮ್ ಟೆನ್ಶನ್: ‘ಜೋಫ್ರಾ ಆರ್ಚರ್ ನೋಡಿ ಕಲಿಯಿರಿ’ ಎಂದ ಮಾಜಿ ಆಟಗಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗುತ್ತಿರುವ ಬೆನ್ನಲ್ಲೇ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅವರ ಫಾರ್ಮ್ ಕೂಡ ಚರ್ಚೆಗೆ ಗ್ರಾಸವಾಗಿದೆ. ಟೀಮ್ ಇಂಡಿಯಾದ ಭರವಸೆಯ ಬೌಲರ್ ಎಂದೇ ಗುರುತಿಸಿಕೊಂಡಿರುವ ಬುಮ್ರಾ, ಈ ಸೀಸನ್‌ನಲ್ಲಿ ತಮ್ಮ ಮಟ್ಟದ ಬೌಲಿಂಗ್ ಪ್ರದರ್ಶಿಸಲು ಹೋರಾಟ ನಡೆಸುತ್ತಿರುವುದು ಅಭಿಮಾನಿಗಳಲ್ಲೂ ಆತಂಕ ಮೂಡಿಸಿದೆ. ಇದನ್ನೂ ಓದಿ: ಎಂಟು ಪಂದ್ಯಗಳಲ್ಲಿ ಕೇವಲ ಎರಡು ವಿಕೆಟ್ ಪಡೆದಿರುವ ಬುಮ್ರಾ ಪ್ರದರ್ಶನದ ಬಗ್ಗೆ ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ … Continue reading ಬುಮ್ರಾ ಫಾರ್ಮ್ ಟೆನ್ಶನ್: ‘ಜೋಫ್ರಾ ಆರ್ಚರ್ ನೋಡಿ ಕಲಿಯಿರಿ’ ಎಂದ ಮಾಜಿ ಆಟಗಾರ