ಯಾತ್ರೆ ಮುಗಿಸಿ ಮರಳುತ್ತಿದ್ದವರ ಮೇಲೆ ಜವರಾಯನ ಅಟ್ಟಹಾಸ: ಒಂದೇ ಕುಟುಂಬದ 9 ಮಂದಿ ಸಾ*ವು, ಹಲವರಿಗೆ ಗಾಯ
ಹೊಸದಿಗಂತ ಡಿಜಿಟಲ್ ಡೆಸ್ಕ: ದೇವರ ದರುಶನ ಪಡೆದು ಸಂತಸದಿಂದ ಮನೆಗೆ ಮರಳುತ್ತಿದ್ದ ಒಂದೇ ಕುಟುಂಬದ ಒಂಬತ್ತು ಮಂದಿ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಕೋಟಾ ಜಿಲ್ಲೆಯ ಶಂಭುಪುರ ಬಳಿಯ ಕೋಟಾ-ಉದಯಪುರ ಹೆದ್ದಾರಿಯಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ 16 ಮಂದಿ ಪ್ರಸಿದ್ಧ ಯಾತ್ರಾಸ್ಥಳವಾದ ಖಾಟು ಶ್ಯಾಮ್ ದರ್ಶನವನ್ನು ಮುಗಿಸಿಕೊಂಡು ತಮ್ಮ ಊರಿಗೆ ವಾಪಸಾಗುತ್ತಿದ್ದರು. ಮಧ್ಯರಾತ್ರಿ ಎಲ್ಲರೂ ನಿದ್ದೆಯ ಮಂಪರಿನಲ್ಲಿದ್ದಾಗ, ವೇಗವಾಗಿ ಬಂದ … Continue reading ಯಾತ್ರೆ ಮುಗಿಸಿ ಮರಳುತ್ತಿದ್ದವರ ಮೇಲೆ ಜವರಾಯನ ಅಟ್ಟಹಾಸ: ಒಂದೇ ಕುಟುಂಬದ 9 ಮಂದಿ ಸಾ*ವು, ಹಲವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed