ಜವಾಹರ ನವೋದಯ ವಿದ್ಯಾಲಯ 9ನೇ ತರಗತಿ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನವೋದಯ ವಿದ್ಯಾಲಯ ಸಮಿತಿ (NVS), 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ 9ನೇ ತರಗತಿಯ ಪ್ರವೇಶಕ್ಕಾಗಿ ನಡೆಸುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ.

ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ http://navodaya.gov.in/ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಪಡೆಯಬಹುದಾಗಿದೆ. ನವೋದಯ ವಿದ್ಯಾಲಯ ಸಮಿತಿಯು 9ನೇ ತರಗತಿಯ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 11,2023 ರಂದು ನಡೆಸಲು ನಿರ್ಧರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!