ಕರ್ಣಾಟಕ ಬ್ಯಾಂಕ್‌ನ ಮಾಜಿ ಆಡಳಿತ ನಿರ್ದೇಶಕ ಜಯರಾಮ ಭಟ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರ್ಣಾಟಕ ಬ್ಯಾಂಕ್‌ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ನಿಧನರಾಗಿದ್ದಾರೆ.

2009ರ ಕರ್ನಾಟಕ ಬ್ಯಾಂಕ್ ನಲ್ಲಿ ಅಧಿಕಾರ ವಹಿಸಿಕೊಂಡಿದ್ದು ಮೂರು ಅವಧಿಗೆ ಬ್ಯಾಂಕ್ ನಾಯಕತ್ವ ವಹಿಸಿದ್ದರು.

ಇವರ ಆವಧಿಯಲ್ಲಿ ಇ-ಲಾಬಿ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್, ಆನ್‌ಲೈನ್ ಟ್ರೇಡಿಂಗ್ ಅಕೌಂಟ್, ಟ್ರಾವೆಲ್ ಕಾರ್ಡ್, ಗಿಫ್ಟ್ ಕಾರ್ಡ್ ಮುಂತಾದ ಯಶಸ್ವಿ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರಿಂದ ಭಾರೀ ಮೆಚ್ಚುಗೆ ಗಳಿಸಿದ್ದು ಮಾತ್ರವಲ್ಲದೇ ಅವರ ಆಡಳಿತ ಅವಧಿಯಲ್ಲಿ ಕರ್ಣಾಟಕ ಬ್ಯಾಂಕ್ ಸರ್ವಾಂಗೀಣ ಪ್ರಗತಿ ಕಂಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!