GBA ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಮನವಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರತಿನಿಧಿಗಳ ಕೊರತೆಯಿಂದ ಸಾರ್ವಜನಿಕ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ಆರೋಪಿಸಿರುವ ಜನತಾ ದಳ (ಸೆಕ್ಯುಲರ್) ಕಾನೂನು ಘಟಕ, ಜಿಬಿಎ ಚುನಾವಣೆ ಶೀಘ್ರ ನಡೆಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ. ರಂಗನಾಥ್ ನೇತೃತ್ವದಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಸರ್ಕಾರಕ್ಕೆ ಅಗತ್ಯ ಸೂಚನೆ ನೀಡಿ ಚುನಾವಣಾ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಇದನ್ನೂ ಓದಿ: ನ್ಯಾಯಾಲಯದ ನಿರ್ದೇಶನಗಳಿದ್ದರೂ ಸರ್ಕಾರ ಉದ್ದೇಶಪೂರ್ವಕವಾಗಿ ಚುನಾವಣೆ ಮುಂದೂಡುತ್ತಿದೆ ಎಂದು ರಂಗನಾಥ್ … Continue reading GBA ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಮನವಿ
Copy and paste this URL into your WordPress site to embed
Copy and paste this code into your site to embed