ರೈತರ ಹಿತಕ್ಕಾಗಿ ಜೆಡಿಎಸ್-ಬಿಜೆಪಿ ಹೋರಾಟ: ಭೈರಮಂಗಲದಲ್ಲಿ ಬೃಹತ್ ಪಾದಯಾತ್ರೆಗೆ ಹೆಚ್‌ಡಿಕೆ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಆಯೋಜಿಸಲಾಗಿದ್ದ ಬೃಹತ್ ಪಾದಯಾತ್ರೆಗೆ ಭೈರಮಂಗಲ ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಸಸಿಗೆ ನೀರು ಎರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಳೆದ 515 ದಿನಗಳಿಂದ ಬೆದರಿಕೆಗಳಿಗೆ ಬಗ್ಗದೇ ಸುದೀರ್ಘ ಹೋರಾಟ ನಡೆಸುತ್ತಿರುವ ರೈತರ ಬೆಂಬಲಕ್ಕೆ ತಾವು ನಿಲ್ಲುವುದಾಗಿ ಸ್ಪಷ್ಟಪಡಿಸಿದರು. ಈ ಪಾದಯಾತ್ರೆ ರಾಜಕೀಯ ಸ್ವಾರ್ಥಕ್ಕಾಗಿಯಲ್ಲ, ಬದಲಾಗಿ ರೈತರ ಹಿತರಕ್ಷಣೆಗಾಗಿ ಮಾತ್ರ ನಡೆಯುತ್ತಿದೆ ಎಂದರು. ಯೋಜನೆ … Continue reading ರೈತರ ಹಿತಕ್ಕಾಗಿ ಜೆಡಿಎಸ್-ಬಿಜೆಪಿ ಹೋರಾಟ: ಭೈರಮಂಗಲದಲ್ಲಿ ಬೃಹತ್ ಪಾದಯಾತ್ರೆಗೆ ಹೆಚ್‌ಡಿಕೆ ಚಾಲನೆ