ELECTION RESULT| ಜೆಡಿಎಸ್ ಅಭ್ಯರ್ಥಿ ಭೀಮನಗೌಡ ಪಾಟೀಲ ಗೆಲುವು

ಹೊಸದಿಗಂತ ವರದಿ ವಿಜಯಪುರ:

ದೇವರಹಿಪ್ಪರಗಿ ಜೆಡಿಎಸ್ ಅಭ್ಯರ್ಥಿ ಭೀಮನಗೌಡ (ರಾಜುಗೌಡ) ಪಾಟೀಲ 19999 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಜೆಡಿಎಸ್’ನ ಭೀಮನಗೌಡ (ರಾಜುಗೌಡ) ಪಾಟೀಲ 65271 ಮತಗಳನ್ನು ಪಡೆದಿದ್ದು, ಇವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ, ಶಾಸಕ ಸೋಮನಗೌಡ ಪಾಟೀಲ ಸಾಸನೂರ 45272 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!