ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಮಂಡ್ಯದಲ್ಲಿ ಎಚ್‌.ಡಿ ಕುಮಾರಸ್ವಾಮಿ ಸ್ಪರ್ಧೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದ್ದು, ಕೋಲಾರ, ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ. ಇನ್ನು ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಮಲ್ಲೇಶ್ ಬಾಬುಗೆ ನೀಡಲಾಗಿದೆ. ಇನ್ನು ತೀವ್ರ ಕುತೂಲಕ್ಕೆ ಕಾರಣವಾಗಿದ್ದ ಮಂಡ್ಯ ಕ್ಷೇತ್ರದಿಂದ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರೇ ಕಣಕ್ಕಿಳಿಯಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!