ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಲೋಕಸಭಾ ಚುನಾವಣೆಯಲ್ಲಿ ಕೋಲಾರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರ ವಿರುದ್ಧ ಮಲ್ಲೇಶ್ ಬಾಬು 40,357 ಮತಗಳ ಭಾರೀ ಮತಗಳೊಂದಿಗೆ ಗೆಲುವು ಪಡೆದಿದ್ದಾರೆ. ಒಟ್ಟಾರೆಯಾಗಿ ಜೆಡಿಎಸ್ ಪಕ್ಷದ ಮಲ್ಲೇಶ್ ಬಾಬು 6,12,095 ಮತಗಳನ್ನು ಪಡೆದುಕೊಂಡಿದ್ದಾರೆ.