Wednesday, September 3, 2025

ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಜೆಡಿಎಸ್ (JDS) ನಿಯೋಗ ​ಕರ್ನಾಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬೆಂಗಳೂರಲ್ಲಿ ಪ್ರತಿಭಟನೆ ವೇಳೆ ಮತಗಳ್ಳತನದ ಬಗ್ಗೆ ಸುಳ್ಳು ಆರೋಪ ಮಾಡಿದ್ದಾರೆ. ಅಲ್ಲದೆ, ಚುನಾವಣಾ ಆಯೋಗದ ವಿರುದ್ಧವೂ ಸುಳ್ಳು ಆರೋಪ ಮಾಡಿದ್ದಾರೆ. ಹೀಗಾಗಿ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್​ ಎಂಎಲ್​ಸಿ ಕೆ.ಎ.ತಿಪ್ಪೇರುದ್ರಸ್ವಾಮಿ, ಮುಖಂಡರಾದ ಜವರಾಯಿಗೌಡ ಮತ್ತು ಹೆಚ್​​. ಎನ್​. ದೇವರಾಜ್ ಸೇರಿದಂತೆ ಇತರರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಇದನ್ನೂ ಓದಿ