ಸ್ಪೀಕರ್ ಕಚೇರಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಜೆಡಿಎಸ್ ಶಾಸಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಧಾನಸಭೆ ಅಧಿವೇಶನಕ್ಕೆ ಗೈರಾದ ಜೆಡಿಎಸ್‌ ಶಾಸಕರು ಇಂದು ಸ್ಪೀಕರ್ ಕಚೇರಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಅಧಿವೇಶನಕ್ಕೆ ಗೈರಾಗಿದ್ದ ಜೆಡಿಎಸ್ ಶಾಸಕರು ಶುಭ ದಿನ, ಶುಭ ಗಳಿಗೆ ನೋಡಿಕೊಂಡು ಇಂದು ಸ್ಪೀಕರ್‌ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಶಾಸಕರಾದ ಹೆಚ್​ಡಿ ರೇವಣ್ಣ, ಹೆಚ್‌.ಡಿ ಕುಮಾರಸ್ವಾಮಿ, ಸ್ವರೂಪ್, ಶಾರದಾ ನಾಯಕ್, ಸಿ.ಬಿ.ಸುರೇಶ್‌ ಬಾಬು ಪ್ರಮಾಣವಚನ ಸ್ವೀಕರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!