‘JEE ಮಾಡೋಕಾಗೋದಿಲ್ಲ, ಸಾವೇ ಬೆಸ್ಟ್ ಆಪ್ಷನ್’ ಯುವತಿ ಆತ್ಮಹತ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮ್ ಆಕಾಂಕ್ಷಿ 18 ವರ್ಷದ ನಿಹಾರಿಕ ತಂದೆ ತಾಯಿಗೆ ಕ್ಷಮಿಸಲು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಜಸ್ಥಾನದ ಕೋಟಾದಲ್ಲಿ ನಿಹಾರಿಕ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಒಂದು ವಾರದಲ್ಲಿ ಇದು ಎರಡನೇ ಆತ್ಮಹತ್ಯೆ ಪ್ರಕರಣ.

ಮಮ್ಮಿ ಪಪ್ಪಾ ನಾನು ಜೆಇಇ ಮಾಡಲು ಸಾಧ್ಯವಾಗ್ತಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ತೇನೆ. ನಾನು ಕೆಟ್ಟಮಗಳು, ನನ್ನನ್ನು ಕ್ಷಮಿಸಿ. ಸಾವೇ ನನ್ನ ಕಡೆಯ ಆಯ್ಕೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!