ಜೆಇಇ ಮುಖ್ಯ 2023 : ಸೆಷನ್ 2ರ ನೋಂದಣಿ ಪ್ರಕ್ರಿಯೆ ಪ್ರಾರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೆಇಇ ಮೇನ್ 2023 ಸೆಷನ್ 2ರ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಮುಖ್ಯ ಪರೀಕ್ಷೆಗಳಿಗೆ ಹಾಜರಾಗಲಿರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾರ್ಚ್ 12, 2023ರೊಳಗೆ ನೊಂದಾಯಿಸಿಕೊಳ್ಳಬಹುದು.

ಜೆಇಇ ಮೇನ್ 2023 ಸೆಷನ್ 2 ಪರೀಕ್ಷೆಗಳನ್ನು ಏಪ್ರಿಲ್ 6, 7, 8, 9, 10, 11 ಮತ್ತು 12 ರಂದು ನಡೆಸಲು ನಿರ್ಧರಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್‌ jeemain.nta.nic.in ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!