ಜೆಟ್ ಇಂಧನ ದರ ಏರಿಕೆ ಎಫೆಕ್ಟ್: ವಿದೇಶಿ ವಿಮಾನ ಪ್ರಯಾಣ ಕಡಿತಗೊಳಿಸಿದ ಏರ್ ಇಂಡಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಮಟ್ಟದಲ್ಲಿ ವಿಮಾನ ಇಂಧನ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಮುಖ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ತನ್ನ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಮುಂಬರುವ ಜೂನ್ ತಿಂಗಳಿನಿಂದ ಆಗಸ್ಟ್ ಅಂತ್ಯದವರೆಗೆ ಆಯ್ದ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ವಿಮಾನ ಸೇವೆಯನ್ನು ತಾತ್ಕಾಲಿಕವಾಗಿ ಕಡಿತಗೊಳಿಸಲು ಸಂಸ್ಥೆ ನಿರ್ಧರಿಸಿದೆ. ಬುಧವಾರ ಏರ್ ಇಂಡಿಯಾ ಹೊರಡಿಸಿರುವ ಪ್ರಕಟಣೆಯ ಪ್ರಕಾರ, ಸುಮಾರು ಆರಕ್ಕೂ ಹೆಚ್ಚು ಪ್ರಮುಖ ಮಾರ್ಗಗಳಲ್ಲಿ ವಿಮಾನಗಳು ಸಂಚರಿಸುವುದಿಲ್ಲ. ಅವುಗಳೆಂದರೆ: ದೆಹಲಿ – ಚಿಕಾಗೊ ಮುಂಬೈ – … Continue reading ಜೆಟ್ ಇಂಧನ ದರ ಏರಿಕೆ ಎಫೆಕ್ಟ್: ವಿದೇಶಿ ವಿಮಾನ ಪ್ರಯಾಣ ಕಡಿತಗೊಳಿಸಿದ ಏರ್ ಇಂಡಿಯಾ