ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಮಣಿದ ಜಾರ್ಖಂಡ್ ಸರ್ಕಾರ: ಜೆಎಸ್‌ಎಸ್‌ಸಿ-ಸಿಜಿಎಲ್ ಪರೀಕ್ಷೆಗಳು ಸಂಪೂರ್ಣ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಜಾರ್ಖಂಡ್ ರಾಜ್ಯದಲ್ಲಿ ನಿರುದ್ಯೋಗಿ ಯುವಕರು ಮತ್ತು ವಿದ್ಯಾರ್ಥಿ ಸಂಘಟನೆಗಳು ನಡೆಸಿದ ನಿರಂತರ ಹೋರಾಟಕ್ಕೆ ಕೊನೆಗೂ ದೊಡ್ಡ ಜಯ ಸಿಕ್ಕಿದೆ. ಜಾರ್ಖಂಡ್ ಸಿಬ್ಬಂದಿ ನೇಮಕಾತಿ ಆಯೋಗದ (JSSC) ಬಹುನಿರೀಕ್ಷಿತ ಸಿಜಿಎಲ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದರು. ಸಚಿವರ ಸಮಿತಿಯು ಪ್ರತಿಭಟನಾಕಾರರೊಂದಿಗೆ ನಡೆಸಿದ ಸಂಧಾನ ಸಭೆಗಳು ಯಶಸ್ವಿಯಾಗದ ಕಾರಣ, ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಇಡೀ ಪರೀಕ್ಷಾ ಪ್ರಕ್ರಿಯೆಯನ್ನೇ ರದ್ದುಗೊಳಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ನಿರ್ಧಾರದ … Continue reading ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಮಣಿದ ಜಾರ್ಖಂಡ್ ಸರ್ಕಾರ: ಜೆಎಸ್‌ಎಸ್‌ಸಿ-ಸಿಜಿಎಲ್ ಪರೀಕ್ಷೆಗಳು ಸಂಪೂರ್ಣ ರದ್ದು