ಜಾರ್ಖಂಡ್ ರಾಜ್ಯಸಭಾ ಚುನಾವಣೆ ಫಲಿತಾಂಶ: ಸಂಖ್ಯಾಬಲ ಇದ್ದರೂ ‘ಕೈ’ ತಪ್ಪಿದ ಗೆಲುವು; ಎನ್‌ಡಿಎಗೆ ಅನಿರೀಕ್ಷಿತ ಜಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾರ್ಖಂಡ್ ರಾಜ್ಯಸಭೆ ಚುನಾವಣೆಯ ಫಲಿತಾಂಶ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರದಲ್ಲಿದ್ದರೂ, ಎನ್‌ಡಿಎ ಬೆಂಬಲಿತ ಅಭ್ಯರ್ಥಿಯ ಗೆಲುವು ಕಾಂಗ್ರೆಸ್‌ಗೆ ಹಿನ್ನಡೆಯಾಗಿ ಪರಿಣಮಿಸಿದೆ. ಎನ್‌ಡಿಎ ಅಭ್ಯರ್ಥಿಗೆ ಅಚ್ಚರಿಯ ಗೆಲುವು ಎರಡು ರಾಜ್ಯಸಭಾ ಸ್ಥಾನಗಳಿಗಾಗಿ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನಾಥ್ವಾನಿ 28 ಮತಗಳನ್ನು ಪಡೆದು ಜಯ ಸಾಧಿಸಿದರು. ಜೆಎಂಎಂ ಅಭ್ಯರ್ಥಿ ಬೈದ್ಯನಾಥ್ ರಾಮ್ 31 ಮತಗಳೊಂದಿಗೆ ಗೆಲುವು ದಾಖಲಿಸಿದರು. ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಕಹಿ … Continue reading ಜಾರ್ಖಂಡ್ ರಾಜ್ಯಸಭಾ ಚುನಾವಣೆ ಫಲಿತಾಂಶ: ಸಂಖ್ಯಾಬಲ ಇದ್ದರೂ ‘ಕೈ’ ತಪ್ಪಿದ ಗೆಲುವು; ಎನ್‌ಡಿಎಗೆ ಅನಿರೀಕ್ಷಿತ ಜಯ
Copy and paste this URL into your WordPress site to embed
Copy and paste this code into your site to embed