ವೊಡಾಫೋನ್ ಐಡಿಯಾ ಬದಿಗಟ್ಟಿ ಸದ್ದಿಲ್ಲದೆ ಗ್ರಾಹಕರನ್ನು ಹೆಚ್ಚಳಗೊಳಿಸುತ್ತಿವೆ ಜಿಯೋ, ಏರ್‌ಟೆಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಅತಿ ದೊಡ್ಡ ಟೆಲಿಕಾಂ ಆಪರೇಟರ್ ಜಿಯೋ ಹಾಗೂ ಭಾರತಿ ಏರ್‌ಟೆಲ್ ತಿಂಗಳಿಂದ ತಿಂಗಳಿಗೆ ಬಳಕೆದಾರರ ಸಂಖ್ಯೆ ಹೆಚ್ಚು ಮಾಡಿಕೊಳ್ಳುತ್ತಿವೆ. ದೂರಸಂಪರ್ಕ ನಿಯಂತ್ರಕ ಟ್ರಾಯ್ ಅಂಕಿ-ಅಂಶ ವರದಿ ಪ್ರಕಾರ ವೊಡಾಫೋನ್ ಐಡಿಯಾದ ಗ್ರಾಹಕರ ಸಂಖ್ಯೆ ಇಳಿಕೆ ಆಗುವುದರೊಂದಿಗೆ ಭಾರತದಲ್ಲಿ ಒಟ್ಟು ಚಂದಾದಾರರು ಸೆಪ್ಟೆಂಬರ್‌ನಲ್ಲಿ 36 ಲಕ್ಷದಷ್ಟು ಕುಸಿತ ಕಂಡಿದೆ.

ಅಂದಹಾಗೆ ಜಿಯೋ ಮಾರುಕಟ್ಟೆಯಲ್ಲಿನ ತನ್ನ ಸ್ಥಾನವನ್ನು ಮತ್ತಷ್ಟು ಭದ್ರ ಮಾಡಿಕೊಂಡಿದ್ದು, ಸೆಪ್ಟೆಂಬರ್‌ನಲ್ಲಿ 7.2 ಲಕ್ಷ ವೈರ್‌ಲೆಸ್ ಚಂದಾದಾರರನ್ನು ಸೇರ್ಪಡೆ ಮಾಡಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!