ಪ್ರಾಣಕ್ಕೆ ಕುತ್ತು ತಂದ ಜೀವ ಜಲ.. ಓರ್ವ ಮೃತ್ಯು, 12 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿದ್ದು, 12 ಮಂದಿ ಅಸ್ವಸ್ಥರಾಗಿದ್ದಾರೆ.

ಕಲುಷಿತ ನೀರು ಕುಡಿದ ನಂತರ ಈ ಘಟನೆ ಸಂಭವಿಸಿದೆ, ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಾಂತಿ ಬೇಧಿಯಿಂದ ಬಳಲುತ್ತಿದ್ದ ಗೋವಿಂದೇಗೌಡ (62) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!