ರಣರಂಗವಾದ ಜೆಎನ್‌ಯು ಕ್ಯಾಂಪಸ್: ಎಬಿವಿಪಿ–ಲೆಫ್ಟ್ ವಿಂಗ್ ಮಧ್ಯೆ ಘರ್ಷಣೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ರಾಜಕೀಯ ಮತ್ತೆ ತೀವ್ರಗೊಂಡಿದ್ದು, ತಡರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಕೆಲಕಾಲ ಆತಂಕಕ್ಕೆ ಕಾರಣವಾಯಿತು. ಘಟನೆ ನಡೆದ ಬಳಿಕ ಕ್ಯಾಂಪಸ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿತ್ತು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿನಿಧಿಗಳು, ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆಗಳ ನಡುವೆ ತಮ್ಮ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಿದ್ದಾರೆ. ನೂರಕ್ಕೂ ಹೆಚ್ಚು ಮಂದಿ ಸೇರಿಕೊಂಡು ಒಬ್ಬ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದಾರೆ ಎಂದು ಅವರು … Continue reading ರಣರಂಗವಾದ ಜೆಎನ್‌ಯು ಕ್ಯಾಂಪಸ್: ಎಬಿವಿಪಿ–ಲೆಫ್ಟ್ ವಿಂಗ್ ಮಧ್ಯೆ ಘರ್ಷಣೆ!
Copy and paste this URL into your WordPress site to embed
Copy and paste this code into your site to embed