ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ ಸಾಲಿನ ಸಂಪೂರ್ಣ ಬಜೆಟ್ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಬಜೆಟ್‌ನಲ್ಲಿ ಈ ಬಾರಿ ಅಸ್ಸಾಂ ಭಾಗದಲ್ಲಿ ನೂತನ ಯೂರಿಯಾ ಪ್ಲಾಂಟ್ ಆರಂಭದ ಬಗ್ಗೆ ಮಾಹಿತಿ ನೀಡಲಾಗಿದೆ. ಇದರಿಂದ ಉದ್ಯೋಗ ಸೃಷ್ಟಿ ಆಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ