ಕೆಲಸ ಮುಗಿದಿದೆ ಈಗ ಸ್ವಲ್ಪ ವಿರಾಮ ತೆಗೆದುಕೊಳ್ಳಿ: ಕಾರ್ಯಕರ್ತರಿಗೆ ಸಿದ್ದು ವಿಶೇಷ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ವಿಧಾನಸಭಾ ಚುನಾವಣೆಗೆ ನಿನ್ನೆ ಮತದಾನ ನಡೆದಿದ್ದು, ಇಂದು ಕಾರ್ಯಕರ್ತರಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿಶೇಷ ಮನವಿಯನ್ನು ಮಾಡಿದ್ದಾರೆ.

ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ. ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!