JOB HUNT | ನಾಳೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ಇದಾಗಿದ್ದು, ಬೆಂಗಳೂರಿನಲ್ಲಿ ಫೆ.11 ರಂದು ಉದ್ಯೋಗ ಮೇಳ ನಡೆಯಲಿದೆ.

ನಿರುದ್ಯೋಗಿಗಳಿಗೆ ಸುಲಭವಾಗಿ ಉದ್ಯೋಗ ಸಿಗಲಿ ಎನ್ನುವ ಉದ್ದೇಶದಿಂದ ನಾಳೆ ಮಲ್ಲೇಶ್ವರಂನಲ್ಲಿ ನೇರ ಸಂದರ್ಶನ, ಪೂರ್ವ ತರಬೇತಿ ಹಾಗೂ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗಾಂಕ್ಷಿಗಳು ಉಪಯೋಗ ಪಡೆದುಕೊಳ್ಳಬಹುದಾಗಿದೆ. ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಉದ್ಯೋಗ ಮೇಳ ಆಯೋಜಿಸಿದ್ದು, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಹಾಗೂ ಪಿಯು ಕಾಲೇಜು ಆವರಣದಲ್ಲಿ ಮೇಳ ನಡೆಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!