ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಡ್ಡಾಯವಾಗಲಿ; ಐಟಿ, ಬಿಟಿ ಕಂಪನಿಗಳಲ್ಲಿ ನಮ್ಮ ಯುವಕರಿಗೆ ಆದ್ಯತೆ ನೀಡಿ: ನಾರಾಯಣಗೌಡ
ಹೊಸದಿಗಂತ ವರದಿ ಬೆಳಗಾವಿ: ರಾಜ್ಯದಲ್ಲಿ ಹೆಚ್ಚುತ್ತಿರುವ ವಲಸಿಗರ ಸಂಖ್ಯೆಯಿಂದ ಕನ್ನಡಿಗರ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗಬಾರದು. ಐಟಿ, ಬಿಟಿ ಸೇರಿದಂತೆ ವಿವಿಧ ಕಂಪನಿಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡುವ ನಿಟ್ಟಿನಲ್ಲಿ ಉದ್ಯೋಗ ಮೀಸಲಾತಿ ಕಾಯ್ದೆ ರೂಪಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ. ಬೆಳಗಾವಿಯ ಜೀರಿಗೆ ಸಭಾಂಗಣದಲ್ಲಿ ಭಾನುವಾರ ಕರವೇ ಜಿಲ್ಲಾ ಘಟಕ ಆಯೋಜಿಸಿದ್ದ ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡಿಗರ ಉದ್ಯೋಗದ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಹೋರಾಟ ನಡೆಸುತ್ತಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ … Continue reading ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಡ್ಡಾಯವಾಗಲಿ; ಐಟಿ, ಬಿಟಿ ಕಂಪನಿಗಳಲ್ಲಿ ನಮ್ಮ ಯುವಕರಿಗೆ ಆದ್ಯತೆ ನೀಡಿ: ನಾರಾಯಣಗೌಡ
Copy and paste this URL into your WordPress site to embed
Copy and paste this code into your site to embed