ಇಸ್ರೇಲ್-ಅಮೆರಿಕ ಜಂಟಿ ದಾಳಿ: ಚಿಕಿತ್ಸೆ ಫಲಿಸದೆ ಖಮೇನಿ ಪತ್ನಿ ಮನ್ಸೌರೆ ಖೋಜಸ್ತೇ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮೇಲೆ ನಡೆದ ಭೀಕರ ವಾಯುದಾಳಿಯ ಸರಣಿ ದುರಂತಗಳು ಮುಂದುವರಿದಿವೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಸ್ತೆಹ್ (78) ಅವರು ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕೇವಲ ಎರಡು ದಿನಗಳ ಹಿಂದಷ್ಟೇ ನಡೆದ ಕ್ಷಿಪಣಿ ದಾಳಿಯಲ್ಲಿ ಅಲಿ ಖಮೇನಿ ಸೇರಿದಂತೆ ಅವರ ಪುತ್ರಿ, ಅಳಿಯ ಹಾಗೂ ಮೊಮ್ಮಗಳು ಸಾವನ್ನಪ್ಪಿದ್ದರು. ಇಡೀ ಕುಟುಂಬವನ್ನೇ ಬಲಿಪಡೆದ … Continue reading ಇಸ್ರೇಲ್-ಅಮೆರಿಕ ಜಂಟಿ ದಾಳಿ: ಚಿಕಿತ್ಸೆ ಫಲಿಸದೆ ಖಮೇನಿ ಪತ್ನಿ ಮನ್ಸೌರೆ ಖೋಜಸ್ತೇ ನಿಧನ