ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಗೆಲುವಿನ ಖುಷಿ: ಇಂಗ್ಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಇಂಗ್ಲೆಂಡ್ ವಿರುದ್ದದ ಏಕದಿನ ಸರಣಿಯಲ್ಲಿ ಭಾರತ 3-0ಯಲ್ಲಿ ಗೆದ್ದು ಸಂಭ್ರಮಿಸಿದೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಅಭ್ಯಾಸವಾಗಿ ನಡೆದ ಸರಣಿಯಲ್ಲಿ ಟೀಮ್ ಇಂಡಿಯಾ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ.

ಅಹ್ಮದಾಬಾದ್​ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 356 ರನ್​ಗಳಿಸಿತ್ತು. 357 ರನ್​ಗಳ ಬೃಹತ್​ ಗುರಿಯನ್ನ ಬೆನ್ನಟ್ಟಿದ ಇಂಗ್ಲೆಂಡ್​ 34.2 ಓವರ್​ಗಳಲ್ಲಿ 214 ರನ್​ಗಳಿಗೆ ಆಲೌಟ್ ಆಗುವ ಮೂಲಕ 142 ರನ್​ಗಳ ಸೋಲು ಕಂಡಿತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!