ELECTION RESULT| ಗೆಲುವಿನ ಖುಷಿ, ಗಳಗಳನೆ ಅತ್ತ ಡಿಕೆಶಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಕಾಂಗ್ರೆಸ್‌ಗೆ ಭರ್ಜರಿ ಜಯ ಎನ್ನುವುದು ಸ್ಪಷ್ಟವಾಗಿ ಕಾಣಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ರಿಕಾಗೋಷ್ಠಿ ನಡೆಸಿದ್ದು, ಭಾರೀ ಭಾವುಕರಾಗಿದ್ದಾರೆ.

ನಮ್ಮ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರಿಗೆ ಧನ್ಯವಾದ ಎಂದು ಹೇಳುತ್ತಾ ಕಣ್ಣೀರಿಟ್ಟಿದ್ದಾರೆ. ಇನ್ನೂ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಗೆಲ್ಲುವ ಭರವಸೆಯಿಂದ ಡಿಕೆಶಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!