Sunday, February 5, 2023

Latest Posts

ಜೆ.ಪಿ. ನಡ್ಡಾ ರಾಜ್ಯ ಪ್ರವಾಸ: ಚುನಾವಣಾ ಚಟುವಟಿಕೆ ಚುರುಕು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ತಾಲೀಮು ಆರಂಭಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜ.5,6 ರಂದು ಕರ್ನಾಟಕ ರಾಜ್ಯ ಪ್ರವಾಸ ಮಾಡಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಪ್ರವಾಸದ ಬೆನ್ನಲ್ಲೇ ನಡ್ಡಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.

ತುಮಕೂರು, ಚಿತ್ರದುರ್ಗ, ದಾವಣಗೆರೆ, ಸಿರಾಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಿದ್ಧಗಂಗಾ ಮಠಕ್ಕೆ ಭೇಟಿ, ಚಿತ್ರದುರ್ಗದಲ್ಲಿ ವೀರಮದಕರಿ ನಾಯಕ. ಒನಕೆ ಓಬವ್ವ, ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!