ಸಿಲಿಕಾನ್ ಸಿಟಿಯಲ್ಲಿ ಜೂ ಎನ್‌ಟಿಆರ್: ತಾರಕ್ ನೋಡೋಕೆ ಮುಗಿಬಿದ್ದ ಜನ, ಪೊಲೀಸರಿಂದ ಲಾಠಿ ಪ್ರಹಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟಾಲಿವುಡ್‌ ಜೂನಿಯರ್ ಎನ್‌ಟಿಆರ್ ಬೆಂಗಳೂರಿಗೆ ಬಂದು ಹೋಗಿದ್ದಾರೆ. ಬೆಂಗಳೂರಿನ ಮಹದೇವಪುರದಲ್ಲಿ ನಿರ್ಮಾಣವಾಗಿರುವ ಕಿಮ್ಸ್ (KIMS) ಆಸ್ಪತ್ರೆಯ ಉದ್ಘಾಟನಾ ಸಮಾರಂಭಕ್ಕೆ ಎನ್‌ಟಿಆರ್‌ ಅವರನ್ನು ವಿಶೇಷ ಅತಿಥಿಯನ್ನಾಗಿ ಕರೆಸಲಾಗಿತ್ತು. ಆದರೆ ಎನ್‌ಟಿಆರ್ ಬೆಂಗಳೂರಿಗೆ ಆಗಮಿಸುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ಆಗಮಿಸಿದ್ದರು. ಪೊಲೀಸರು ಈ ಅಭಿಮಾನಿಗಳ ಚದುರಿಸಲು ಲಾಠಿ ಚಾರ್ಚ್ ಮಾಡಿದ್ದಾರೆ. ತಾರಕ್‌ ಇದ್ದ ಕಾರು ಕಂಡ ತಕ್ಷಣ ಅಭಿಮಾನಿಗಳು “ಟೈಗರ್… ಟೈಗರ್…” ಎಂದು ಘೋಷಣೆ ಕೂಗುತ್ತಾ ಸ್ವಾಗತಿಸಿದರು. ಸ್ಪತ್ರೆಯ ಬಳಿ … Continue reading ಸಿಲಿಕಾನ್ ಸಿಟಿಯಲ್ಲಿ ಜೂ ಎನ್‌ಟಿಆರ್: ತಾರಕ್ ನೋಡೋಕೆ ಮುಗಿಬಿದ್ದ ಜನ, ಪೊಲೀಸರಿಂದ ಲಾಠಿ ಪ್ರಹಾರ!