ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮುನ್ನಡೆಯಲ್ಲಿದೆ.
ನಾಲ್ಕನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಜೆಡಿಎಸ್ 2109 ಮತಗಳಿಂದ ಮುನ್ನಡೆ ಸಾಧಿಸಿದೆ.
ಒಟ್ಟು 31512
ಕಾಂಗ್ರೆಸ್ – 13477
ಬಿಜೆಪಿ – 1631
ಜೆಡಿಎಸ್ – 15586