JUDGEMENT DAY| ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮುನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ‌

ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮುನ್ನಡೆಯಲ್ಲಿದೆ.

ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, 452 ಮತಗಳಿಂದ ಮುನ್ನಡೆಯಲ್ಲಿದೆ.

ಒಟ್ಟು 25022

ಕಾಂಗ್ರೆಸ್ – 7818

ಬಿಜೆಪಿ – 8060

ಜೆಡಿಎಸ್ – 8512

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!