ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮುನ್ನಡೆಯಲ್ಲಿದೆ.
ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, 5577 ಮತಗಳಿಂದ ಮುನ್ನಡೆ ಸಾಧಿಸಿದೆ.
ಒಟ್ಟು 26158
ಕಾಂಗ್ರೆಸ್ – 9595
ಬಿಜೆಪಿ – 397
ಜೆಡಿಎಸ್ -15172