ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್‌ನನ್ಯಾಯಾಂಗ ಬಂಧನದ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ.
ಮನೆಯೂಟಕ್ಕಾಗಿ ದರ್ಶನ್ ಪಟ್ಟು ಹಿಡಿದು ಕುಳಿತಿದ್ದರೂ ಅದು ಸಾಧ್ಯವಾಗದೆ, ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಇದೀಗ ಪ್ರಕರಣದ ಎಲ್ಲಾ ಆರೋಪಿಗಳನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಿದ್ದು SIT ಪೊಲೀಸರು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್‌ಗೆ ಮನವಿ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.