ಜಾಗತಿಕ ತೈಲ ಬಿಕ್ಕಟ್ಟಿನ ನಡುವೆ ನ್ಯಾಯಾಂಗ ಹಸ್ತಕ್ಷೇಪ ಅಸಾಧ್ಯ: ಎಲ್‌ಪಿಜಿ ವಿವಾದಕ್ಕೆ ತೆರೆ ಎಳೆದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಹೊಟೇಲ್ ಗಳಿಗೆ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ತಾರತಮ್ಯವಾಗುತ್ತಿದೆ ಎಂದು ಆರೋಪಿಸಿ ಹೊಟೇಲ್ ಅಸೋಸಿಯೇಷನ್ ನ್ಯಾಯಾಲಯದ ಮೊರೆ ಹೋಗಿತ್ತು. “ನೆರೆರಾಜ್ಯಗಳಾದ ತಮಿಳುನಾಡು ಮತ್ತು ಕೇರಳಕ್ಕೆ ಹೋಲಿಸಿದರೆ ಕರ್ನಾಟಕಕ್ಕೆ ನೀಡುತ್ತಿರುವ ಸಿಲಿಂಡರ್‌ಗಳ ಸಂಖ್ಯೆ ತೀರಾ ಕಡಿಮೆ” ಎಂದು ಅಸೋಸಿಯೇಷನ್ ಪರ ವಕೀಲರು ವಾದಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ತೈಲ ಮತ್ತು ಅನಿಲ ಪೂರೈಕೆ ಸಂಪೂರ್ಣವಾಗಿ ನಮ್ಮ ನಿಯಂತ್ರಣದಲ್ಲಿಲ್ಲ. ಅಂತರಾಷ್ಟ್ರೀಯ ಮಟ್ಟದಲ್ಲಿ ಯುದ್ಧದ ಪರಿಸ್ಥಿತಿಯಿದ್ದು, ಸರ್ಕಾರವು ಪೂರೈಕೆ … Continue reading ಜಾಗತಿಕ ತೈಲ ಬಿಕ್ಕಟ್ಟಿನ ನಡುವೆ ನ್ಯಾಯಾಂಗ ಹಸ್ತಕ್ಷೇಪ ಅಸಾಧ್ಯ: ಎಲ್‌ಪಿಜಿ ವಿವಾದಕ್ಕೆ ತೆರೆ ಎಳೆದ ಹೈಕೋರ್ಟ್