ಕಿರಿಯರು ಪ್ರಶಸ್ತಿಗೆ ಹೆಚ್ಚು ಅರ್ಹರು: ಪದ್ಮಶ್ರೀ ತಿರಸ್ಕರಿಸಿದ ಹಿರಿಯ ಗಾಯಕಿ ಸಂಧ್ಯಾ ಮುಖರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

90 ರ ಹರೆಯದ ಗಾಯಕಿ ಸಂಧ್ಯಾ ಮುಖ್ಯೋಪಾಧ್ಯಾಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದುಬಂದಿದ್ದು, ಪ್ರಶಸ್ತಿ ಸ್ವೀಕಾರಕ್ಕೆ ಅವರು ನಿರಾಕರಿಸಿದ್ದಾರೆ.
ಇದು ಕಿರಿಯ ಕಲಾವಿದರಿಗೆ ಹೆಚ್ಚು ಅರ್ಹ, ನಮಗೆ ಅಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಕೂಡ ಪ್ರಶಸ್ತಿ ನಿರಾಕರಿಸಿದ್ದರು.
ಈ ಬಗ್ಗೆ ಸಂಧ್ಯಾ ಅವರ ಪುತ್ರಿ ಸೌಮಿ ಸೆನ್ ಗುಪ್ತಾ ಮಾತನಾಡಿದ್ದು, ನನ್ನ ತಾಯಿ ಪದ್ಮಶ್ರೀ ಪುರಸ್ಕೃತೆ ಎಂದು ಹೆಸರಿಸಲು ಇಚ್ಛಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!