Saturday, March 25, 2023

Latest Posts

ಆಸ್ಕರ್ ಗೆದ್ದು ತವರಿಗೆ ಬಂದ ಜ್ಯೂನಿಯರ್ ಎನ್.ಟಿ.ಆರ್: ಅಭಿಮಾನಿಗಳು ಫುಲ್ ಖುಷ್!

ಹೊಸದಿಗಂತ ಡಿಜಿಟಲ್ ಡೆಸ್ಕ್

ಆಸ್ಕರ್ (Oscar) ಪ್ರಶಸ್ತಿ ಸಮಾರಂಭಕ್ಕಾಗಿ ವಾರದಿಂದ ಅಮೆರಿಕಾದಲ್ಲಿ ಬೀಡು ಬಿಟ್ಟಿದ್ದ ಆರ್.ಆರ್.ಆರ್ (RRR) ಚಿತ್ರತಂಡ ಇಂದು ಹೈದರಾಬಾದ್ ಗೆ (Hyderabad) ಆಗಮಿಸಿದೆ.

ಹೈದರಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ವಿಷಯವನ್ನು ತಿಳಿದ ಅಭಿಮಾನಿಗಳು ಏರ್ ಪೋರ್ಟ್ ಮುಂದೆ ಜಮಾಯಿಸಿದ್ದರು. ಜ್ಯೂನಿಯರ್ ಎನ್.ಟಿ.ಆರ್ (Jr NTR), ರಾಮ್ ಚರಣ್ ತೇಜ ಸೇರಿದಂತೆ ಹಲವರಿಗೆ ಜಯಘೋಷ ಹಾಕಿ, ಅಭಿನಂದಿಸಿದ್ರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!