ಜೂನಿಯರ್ ಸಲ್ಮಾನ್ ಖಾನ್ ಖ್ಯಾತಿಯ ಸಾಗರ್ ಪಾಂಡೆ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್‌ನಲಿ ಸಲ್ಮಾನ್ ಖಾನ್ ಸಿನಿಮಾಗಳಲ್ಲಿ ಡ್ಯೂಪ್ ಆಗಿ ನಟಿಸುತ್ತಿದ್ದ ಸಾಗರ್ ಪಾಂಡೆ ಮೃತಪಟ್ಟಿದ್ದಾರೆ. ಜಿಮ್‌ನಲ್ಲಿ ವರ್ಕೌಟ್ ಮಾಡುವ ವೇಳೆ ಏಕಾಏಕಿ ಕುಸಿದಿದ್ದಾರೆ. ನಂತರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸಾಗರ್ ಪಾಂಡೆ ನಿಧನಕ್ಕೆ ಬಾಲಿವುಡ್ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.

ಸಲ್ಮಾನ್ ಖಾನ್‌ರ 50ಕ್ಕೂ ಹೆಚ್ಚು ಸಿನಿಮಾಗಳಿಗೆ ಸಾಗರ್ ಪಾಂಡೆ ಡಬ್ಬಿಂಗ್ ಆರ್ಟಿಸ್ಟ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಸಲ್ಮಾನ್ ಖಾನ್ ಸಾಗರ್ ಸಾವಿನ ಸುದ್ದಿಗೆ ಬೇಸರ ವ್ಯಕ್ತಪಡಿಸಿದ್ದು, ರೆಸ್ಟ್ ಇನ್ ಪೀಸ್ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!