ಅತ್ತ ಟಿ20 ವಿಶ್ವಕಪ್ ಶುರುವಾಗಲು ಇನ್ನು ಕೆಲವೇ ದಿನ….ಇತ್ತ ಪಾಕಿಸ್ತಾನದ ಹೊಸ ವರಸೆ ಶುರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ ಗೆ ಕ್ಷಣಗಣನೆ ಬಾಕಿ ಉಳಿದಿದ್ದು, ಇದರ ನಡುವೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ದಿನಕ್ಕೊಂದು ನಾಟಕ ಶುರು ಮಾಡಿದೆ. ಈ ಮೊದಲು ಟಿ20 ವಿಶ್ವಕಪ್​ಗೆ ತಂಡವನ್ನು ಕಳುಹಿಸುವುದು ಇನ್ನು ನಿರ್ಧಾರವಾಗಿಲ್ಲ ಎಂದಿದ್ದ ಪಾಕ್ ಮಂಡಳಿ, ಆ ಬಳಿಕ ಈ ಟೂರ್ನಿಗೆ ತನ್ನ ತಂಡವನ್ನು ಪ್ರಕಟಿಸಿತ್ತು. ಆದರೀಗ ಹೊಸ ವರಸೆ ಶುರು ಮಾಡಿರುವ ಪಾಕ್ ಮಂಡಳಿ, ಶನಿವಾರ ನಡೆಯಬೇಕಿದ್ದ ತಂಡದ ಜೆರ್ಸಿ ಬಿಡುಗಡೆ ಕಾರ್ಯಕ್ರಮವನ್ನು ಇದ್ದಕ್ಕಿದ್ದಂತೆ ರದ್ದುಗೊಳಿಸಿದೆ. ಟಿ20 ವಿಶ್ವಕಪ್​ಗೂ … Continue reading ಅತ್ತ ಟಿ20 ವಿಶ್ವಕಪ್ ಶುರುವಾಗಲು ಇನ್ನು ಕೆಲವೇ ದಿನ….ಇತ್ತ ಪಾಕಿಸ್ತಾನದ ಹೊಸ ವರಸೆ ಶುರು!