ಮತ ಎಣಿಕೆ ಆರಂಭವಾಗ್ತಿದ್ದಂತೆಯೇ ಬಿ.ವೈ. ರಾಘವೇಂದ್ರ ಟೆಂಪಲ್‌ ರನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಟೆಂಪಲ್ ರನ್ ಮಾಡಿದ್ದಾರೆ.

ಶಿವಮೊಗ್ಗದ ರವೀಂದ್ರ ನಗರದಲ್ಲಿರುವ ಗಣೇಶ ದೇವಸ್ಥಾನ, ಕೋಟೆ ಆಂಜನೇಯ ದೇವಸ್ಥಾನ ಹಾಗೂ ತಿಲಕ ನಗರದ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಅಲ್ಲದೇ ಗೆಲುವುಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!