ಜಸ್ಟ್ ಒಂದು ಕಾಲ್.. ತುರ್ತು ಸೇವೆ ನಿಮ್ಮ ಮನೆ ಬಾಗಿಲಿಗೆ: ರಾಜ್ಯ ಸರ್ಕಾರದ ಸುಪರ್ದಿಗೆ ‘108 ಆಂಬುಲೆನ್ಸ್’ ಸೇವೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ 108 ಆರೋಗ್ಯ ಕವಚ ಆಂಬುಲೆನ್ಸ್ ಸೇವೆಯ ಹೊಸ ಕಮಾಂಡ್ ಕಂಟ್ರೋಲ್ ಸೆಂಟರ್ ಉದ್ಘಾಟನೆಗೊಂಡಿದ್ದು, ಇನ್ನುಮುಂದೆ ಈ ಸೇವೆ ಸಂಪೂರ್ಣವಾಗಿ ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸಲಿದೆ. ದೇಶದಲ್ಲೇ ಮೊದಲ ಬಾರಿಗೆ ಸರ್ಕಾರವೇ ಈ ತುರ್ತು ಆರೋಗ್ಯ ಸೇವೆಯನ್ನು ನೇರವಾಗಿ ನಿರ್ವಹಿಸಲು ಮುಂದಾಗಿದೆ. ಸುಧಾರಿತ ತಂತ್ರಜ್ಞಾನ ಅಳವಡಿಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಯೋಜನೆಗೆ ಹೊಸ ರೂಪ ನೀಡಲಾಗಿದೆ ಎಂದು ಹೇಳಿದರು. ಈ ವ್ಯವಸ್ಥೆಯಲ್ಲಿ ಆಂಬುಲೆನ್ಸ್ ಟ್ರ್ಯಾಕಿಂಗ್, … Continue reading ಜಸ್ಟ್ ಒಂದು ಕಾಲ್.. ತುರ್ತು ಸೇವೆ ನಿಮ್ಮ ಮನೆ ಬಾಗಿಲಿಗೆ: ರಾಜ್ಯ ಸರ್ಕಾರದ ಸುಪರ್ದಿಗೆ ‘108 ಆಂಬುಲೆನ್ಸ್’ ಸೇವೆ