ಟೋನಿ ಅಬಾಟ್ ಅವರನ್ನು ಭೇಟಿಯಾದ ಜ್ಯೋತಿರಾದಿತ್ಯ ಸಿಂಧಿಯಾ: ದ್ವಿಪಕ್ಷೀಯ ಮಾತುಕತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು, ಮಾಜಿ ಪ್ರಧಾನಿ ಮತ್ತು ಪ್ರಸ್ತುತ ಆಸ್ಟ್ರೇಲಿಯಾದ ಪ್ರಧಾನಿಯವರ ವಿಶೇಷ ಪ್ರತಿನಿಧಿ ಟೋನಿ ಅಬಾಟ್ ಅವರನ್ನು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭೇಟಿಯಾದರು.

ಟೋನಿ ಅಬಾಟ್ ಅವರನ್ನು ಭೇಟಿಯಾಗಿದ್ದು ಸಂತೋಷದ ಸಂಗತಿಯಾಗಿದೆ. #IndAusECTA ಯ ಯಶಸ್ಸಿನ ನಂತರ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು, ವ್ಯಾಪಾರ ಮತ್ತು ಕಾರ್ಯತಂತ್ರದಂತಹ ಮಹತ್ವದ ವಿಷಯಗಳ ಕುರಿತು ಫಲಪ್ರದ ಚರ್ಚೆ ನಡೆಸಲಾಯಿತು ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!