ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ
ಹೊಸದಿಗಂತ ವರದಿ ಮಡಿಕೇರಿ: ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗು ಜಿಲ್ಲೆಯ ವೀರಾಜಪೇಟೆ ಮೂಲದ, ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಭರತ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕೆ.ಎಸ್.ಭರತ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇವರೊಂದಿಗೆ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಉಷಾರಾಣಿ ಹಾಗೂ … Continue reading ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ
Copy and paste this URL into your WordPress site to embed
Copy and paste this code into your site to embed