ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆಯ ದಸರೀಘಟ್ಟದ ಶ್ರೀ ಚೌಡೇಶ್ವರಿ ಅಮ್ಮನವರಿಗೆ ಮಹಾಭಿಷೇಕ ಹಾಗೂ ಚೌಡೇಶ್ವರಿ ಅಮ್ಮನವರಿಗೆ ಕದಲಿ ಫಲ ಮತ್ತು ಧನಲಕ್ಷ್ಮಿ ಅಲಂಕಾರ ನೆರವೇರಿಸಲಾಯಿತು.
ಮಂಗಳೂರಿನ ಆದಿಚುಂಚನಗಿರಿ ಶಾಖಾಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಈ ವಿಶೇಷ ಅಲಂಕಾರ ನೆರವೇರಿಸಿದರು.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ