Wednesday, June 7, 2023

Latest Posts

ELECTION RESULT | ಅಥಣಿಯಲ್ಲಿ ಕೈ ಹವಾ, ಲಕ್ಷ್ಮಣ್ ಸವದಿಗೆ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಜೊತೆ ಜಿದ್ದಾಜಿದ್ದಿನ ಪೈಪೋಟಿ ನಡೆದಿದ್ದು, ಸವದಿ ಗೆದ್ದು ಬೀಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!