ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗಾಗಿ ಕಲಬುರಗಿ–ದಾಂಡೇಲಿ ಮಧ್ಯೆ ಬಸ್ ಸಂಚಾರ ಆರಂಭ
ಹೊಸದಿಗಂತ ವರದಿ ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ–1ರ ವ್ಯಾಪ್ತಿಯ ಕಲಬುರಗಿ ಘಟಕ–1ರಿಂದ ಕಲಬುರಗಿಯಿಂದ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಗೆ ಪ್ರೇಕ್ಷಣಿಯ ಸ್ಥಳಗಳ ವೀಕ್ಷಣೆಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಮೇ 1ರಿಂದ ಕಲಬುರಗಿ–ದಾಂಡೇಲಿ ನಾನ್ ಎಸಿ ಸ್ಲೀಪರ್ ಬಸ್ ಪ್ರಾರಂಭಿಸಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಬಸ್ ಜೇವರ್ಗಿ, ಶಹಾಪುರ, ಲಿಂಗಸೂಗುರು, ಕುಷ್ಟಗಿ, ಗದಗ, ಹುಬ್ಬಳ್ಳಿ, ಧಾರವಾಡ ಮಾರ್ಗವಾಗಿ ಸಂಚರಿಸುತ್ತದೆ. ಕಲಬುರಗಿ ಬಸ್ ನಿಲ್ದಾಣದಿಂದ ರಾತ್ರಿ 10 ಗಂಟೆಗೆ ಹೊರಟು ಬೆಳಿಗ್ಗೆ 8.30ಕ್ಕೆ ದಾಂಡೇಲಿ ತಲುಪಲಿದೆ. … Continue reading ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗಾಗಿ ಕಲಬುರಗಿ–ದಾಂಡೇಲಿ ಮಧ್ಯೆ ಬಸ್ ಸಂಚಾರ ಆರಂಭ
Copy and paste this URL into your WordPress site to embed
Copy and paste this code into your site to embed