ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಲಬುರಗಿ| ಕೊರೋನಾ ಸೋಂಕಿನಿಂದ ಮಹಿಳೆ ನಿಧನ, 624 ಪಾಸಿಟಿವ್ ಕೇಸ್

ಹೊಸ ದಿಗಂತ ವರದಿ, ಕಲಬುರಗಿ:

ಕೊರೋನಾ ಸೋಂಕಿನಿಂದ ಕಲಬುರಗಿ ನಗರದ 55 ವರ್ಷದ ಮಹಿಳೆ ನಿಧನರಾಗಿದ್ದು, 624 ಪಾಸಿಟಿವ್ ವರದಿಗಳು ದೃಡವಾಗಿವೆ ಎಂದು ಗುರುವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ನಗರದ ಬ್ರಹ್ಮಪುರ ಪ್ರದೇಶದ 55 ವರ್ಷದ ಮಹಿಳೆ ಏ.13 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.15 ರಂದು ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 372 ಜನ ನಿಧನರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss