Sunday, June 26, 2022

Latest Posts

ಉತ್ತರ ಪ್ರದೇಶದ ಆರು ಜಿಲ್ಲೆಗಳ ತಲಾ ಒಂದು ರಸ್ತೆಗೆ ಕಲ್ಯಾಣ್ ಸಿಂಗ್ ಹೆಸರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿaತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಉತ್ತರ ಪ್ರದೇಶದ ಆರು ಜಿಲ್ಲೆಗಳ ತಲಾ ಒಂದು ರಸ್ತೆಗೆ ಯುಪಿ ಮಾಜಿ ಸಿಎಂ ದಿವಂಗತ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗಿದೆ.

ಅಯೋಧ್ಯೆ, ಲಕ್ನೋ, ಅಲಿಗಡ, ಇಟಾಹ್, ಬುಲಂದ್ ಶಹರ್ ಮತ್ತು ಪ್ರಯಾಗರಾಜ್ ನಲ್ಲಿ ತಲಾ ಒಂದು ಪಿಡಬ್ಲ್ಯೂಡಿ ಮುಖ್ಯ ರಸ್ತೆಗೆ ಕಲ್ಯಾಣ್ ಸಿಂಗ್ ಹೆಸರಿಡಲಾಗುವುದು ಎಂದು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಹೇಳಿದ್ದಾರೆ.

ಕಲ್ಯಾಣ್ ಸಿಂಗ್ ಹಲವು ತಿಂಗಳುಗಳಿಂದ ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಹಾಗಾಗಿ, ಪಿಜಿಐ ಲಖನೌದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಶನಿವಾರ ಕೊನೆಯುಸಿರೆಳೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss