ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌: ತುರ್ತು ವಿಚಾರಣೆ ನಡೆಸಲ್ಲ ಎಂದ ಸುಪ್ರೀಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಲ್ಲಿ ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಪ್ರದರ್ಶನಗೊಳ್ಳುವ ಚಿತ್ರಮಂದಿರಗಳ ರಕ್ಷಣೆಗಾಗಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಕರ್ನಾಟಕದ ಚಿತ್ರಮಂದಿರಗಳಲ್ಲಿ ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಲನಚಿತ್ರ ಪ್ರದರ್ಶನಕ್ಕೆ ಬೆದರಿಕೆಗಳಿವೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!