‘ಜನ ನಾಯಗನ್’ ಲೀಕ್ ಆಗಿದ್ದಕ್ಕೆ ಕಾರಣ ಹೇಳಿದ ಕಮಲ್ ಹಾಸನ್: ಯಾರು ಹೊಣೆ ಅಂದ್ರು ಗೊತ್ತಾ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿನಿಮಾ ಬಿಡುಗಡೆ ಆದ ಬಳಿಕ ಪೈರಸಿ ಕಾಟ ಹೊಸದೇನಲ್ಲ. ಆದರೆ ಈ ಬಾರಿ ಚಿತ್ರಮಂದಿರಕ್ಕೆ ಬರೋದಕ್ಕೂ ಮುನ್ನವೇ ಬಹುನಿರೀಕ್ಷಿತ ‘ಜನ ನಾಯಗನ್’ ಚಿತ್ರದ ದೃಶ್ಯಗಳು ಸೋರಿಕೆಯಾಗಿರುವುದು ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆಗೆ ನಟ ಕಮಲ್ ಹಾಸನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೆನ್ಸಾರ್ ಪ್ರಕ್ರಿಯೆಯ ವಿಳಂಬವೇ ಇದಕ್ಕೆ ಮೂಲ ಕಾರಣ ಎಂದು ಆರೋಪಿಸಿದ್ದಾರೆ. ಕೆವಿಎನ್ ಸಂಸ್ಥೆ ನಿರ್ಮಾಣದ ಈ ಚಿತ್ರವು ಆರಂಭದಲ್ಲಿ ಜನವರಿಯಲ್ಲೇ ಬಿಡುಗಡೆಯಾಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಸಿಗದೇ … Continue reading ‘ಜನ ನಾಯಗನ್’ ಲೀಕ್ ಆಗಿದ್ದಕ್ಕೆ ಕಾರಣ ಹೇಳಿದ ಕಮಲ್ ಹಾಸನ್: ಯಾರು ಹೊಣೆ ಅಂದ್ರು ಗೊತ್ತಾ?
Copy and paste this URL into your WordPress site to embed
Copy and paste this code into your site to embed