ರಾಜ್ಯ ಸರ್ಕಾರದ ವಿರುದ್ಧ ಕಮಲ ಕಾರ್ಯಕರ್ತರ ಆಕ್ರೋಶ: ಅಣಕು ಶವಯಾತ್ರೆ ತಡೆದ ಪೊಲೀಸರು
ಹೊಸದಿಗಂತ ವರದಿ ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ವಿವಿಧ ಆರೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಚನ್ನಮ್ಮ ವೃತ್ತದಲ್ಲಿ ಮುಖ್ಯಮಂತ್ರಿ ಅವರ ಅಣಕು ಶವಯಾತ್ರೆ ನಡೆಸಲು ಕಾರ್ಯಕರ್ತರು ಮುಂದಾದಾಗ ಪೊಲೀಸರು ಮಧ್ಯಪ್ರವೇಶಿಸಿ ತಡೆದರು. ಬುಧವಾರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಖಾಲಿ ಚಂಬುಗಳು ಹಾಗೂ ವಿವಿಧ ಬಿತ್ತಿಪತ್ರಗಳನ್ನು ಪ್ರದರ್ಶಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸರ್ಕಾರದ ಆರ್ಥಿಕ ನೀತಿಗಳು ಹಾಗೂ ಅನುದಾನ … Continue reading ರಾಜ್ಯ ಸರ್ಕಾರದ ವಿರುದ್ಧ ಕಮಲ ಕಾರ್ಯಕರ್ತರ ಆಕ್ರೋಶ: ಅಣಕು ಶವಯಾತ್ರೆ ತಡೆದ ಪೊಲೀಸರು
Copy and paste this URL into your WordPress site to embed
Copy and paste this code into your site to embed